ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
5ಇನ್ನು ಮೇಲೆ ನೀಚ ಮನುಷ್ಯನು ಘನವಂತನೆನಿಸಿಕೊಳ್ಳನು. ಇಲ್ಲವೆ ಜಿಪುಣನು ಉದಾರ ನೆಂದು ಹೇಳಲಾಗದು.
6ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ