ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
7ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
9ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
10ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ