ಕೊಲೊಸ್ಸೆಯವರಿಗೆ 2:19

ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 2

17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.

18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.

19ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ.

20ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ

21ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ?

ಕೊಲೊಸ್ಸೆಯವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी