ಯೋನ 1:8

ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,

ಸಂದರ್ಭದೊಂದಿಗೆ ಓದಿ · ಯೋನ 1

6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.

7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.

8ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,

9ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.

10ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು.

ಯೋನ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी