ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
19ಅದಕ್ಕೆ ಅವನು ಅದೇ ಪ್ರಕಾರ--ನೀನು ಸಹ ಐದು ಪಟ್ಟಣಗಳ ಮೇಲಿರು ಎಂದು ಅವನಿಗೆ ಹೇಳಿದನು.
20ಆಗ ಮತ್ತೊಬ್ಬನು ಬಂದು--ಒಡೆಯನೇ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿ ಇಟ್ಟಿದ್ದ ನಿನ್ನ ಮೊಹರಿ ಇದೇ.
21ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ