ಯೆರೆಮಿಯ 43:5

ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು

ಸಂದರ್ಭದೊಂದಿಗೆ ಓದಿ · ಯೆರೆಮಿಯ 43

3ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.

4ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.

5ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು

6ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.

7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.

ಯೆರೆಮಿಯ 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी