ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
58ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
59ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು,
60ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು,
61ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು.
62ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ