ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
18ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
19ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗು ವದು; ಪಟ್ಟಣವು ತಗ್ಗಾದ ಸ್ಥಳಕ್ಕೆ ತಗ್ಗಿಸಲ್ಪಡುವದು.
20ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ