೨ ಸಮುವೇಲನು 1:7

ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 1

5ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು.

6ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.

7ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು.

8ಆಗ ಅವನು ನೀನ್ಯಾರು ಅಂದನು.

9ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.

೨ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी