ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
7ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
8ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
9ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.
10ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ