ಯಾಜಕಕಾಂಡ 9:17

ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 9

15ಅವನು ಜನರ ಬಲಿಯನ್ನು ತಂದು, ಮೇಕೆಯನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಬಲಿಯಾಗಿರು ವದನ್ನು ವಧಿಸಿ, ಮೊದಲನೆಯದರ ಹಾಗೆ ಪಾಪಕ್ಕಾಗಿ ಅದನ್ನು ಸಮರ್ಪಿಸಿದನು.

16ಅವನು ದಹನಬಲಿ ಯನ್ನು ತಂದು ಕ್ರಮದ ಪ್ರಕಾರವೇ ಅದನ್ನು ಸಮರ್ಪಿಸಿದನು.

17ಅವನು ಆಹಾರ ಸಮರ್ಪಣೆ ಯನ್ನು ತಂದು ಅದರಲ್ಲಿ ಒಂದು ಹಿಡಿ ತೆಗೆದುಕೊಂಡು ಯಜ್ಞವೇದಿಯ ಮೇಲೆ ಬೆಳಗಿನ ದಹನಬಲಿಯ ಪಕ್ಕದಲ್ಲಿ ಅದನ್ನು ಸುಟ್ಟನು.

18ಅವನು ಜನರಿಗಾಗಿ ಹೋರಿಯನ್ನೂ ಟಗರನ್ನೂ ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು; ಆರೋನನ ಕುಮಾರರು ರಕ್ತವನ್ನು ಅವನ ಬಳಿಗೆ ತರಲು ಅವನು ಅದನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಿದನು.

19ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ

ಯಾಜಕಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी