ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
36ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು.
37ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
39ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ