ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
1ದೇವರ ಮನುಷ್ಯನಾದ ಮೋಶೆ ಸಾಯುವದಕ್ಕಿಂತ ಮುಂಚೆ ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ಆಶೀರ್ವಾದವು ಯಾವದಂದರೆ--
2ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
3ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ