ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
6ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
7ಇಗೋ, ನಾನು ನಿನ್ನ ಮೇಲೆ ಭಯಂಕರ ವಾದ ಜನಾಂಗಗಳ ಅಪರಿಚಿತರನ್ನು ತರುತ್ತೇನೆ; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ವಿರುದ್ಧವಾಗಿ ಕತ್ತಿಯನ್ನು ಹಿರಿಯುವರು; ನಿನ್ನ ಪ್ರಕಾಶವನ್ನು ಕೆಡಿಸುವರು.
8ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ