ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
40ಇದಲ್ಲದೆ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಇಸ್ರಾಯೇಲ್ ಮಕ್ಕಳಲ್ಲಿರುವ ಚೊಚ್ಚಲು ಗಂಡಸರನ್ನೆಲ್ಲಾ ಅವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.
42ಆಗ ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅವನು ಇಸ್ರಾಯೇಲ್ ಮಕ್ಕಳಲ್ಲಿ ಚೊಚ್ಚಲಾಗಿರುವದೆ ಲ್ಲವನ್ನು ಎಣಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ