ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
1ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು--
2ಎಷ್ಟರ ವರೆಗೆ ನೀನು ಇವುಗಳನ್ನು ನುಡಿಯುವಿ? ಎಷ್ಟರ ವರೆಗೆ ನಿನ್ನ ಬಾಯಿಯ ಮಾತುಗಳು ಬಿರುಗಾಳಿಯಂತಿರುವವು?
3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
4ನಿನ್ನ ಮಕ್ಕಳು ಆತನಿಗೆ ವಿರೋಧವಾಗಿ ಪಾಪಮಾಡಿದ್ದರೆ, ಅವರ ದ್ರೋಹದ ದೆಸೆಯಿಂದ ಅವರನ್ನು ತಳ್ಳಿಬಿಡುವನು.
5ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ