ಯೆಹೋಶುವ 21:9

ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು

ಸಂದರ್ಭದೊಂದಿಗೆ ಓದಿ · ಯೆಹೋಶುವ 21

7ಇದಲ್ಲದೆ ಮೆರಾರಿಯ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ ಗಾದನ ಗೋತ್ರದಲ್ಲಿಯೂ ಜೆಬುಲೂನನ ಗೋತ್ರ ದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.

8ಈ ಪಟ್ಟಣಗಳನ್ನು ಅವುಗಳ ಉಪನಗರಗಳನ್ನು ಇಸ್ರಾಯೇಲ್‌ ಮಕ್ಕಳು ಕರ್ತನು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ ಲೇವಿಯರಿಗೆ ಚೀಟುಹಾಕಿ ಕೊಟ್ಟರು.

9ಆದರೆ ಲೇವಿಯ ಮಕ್ಕಳಲ್ಲಿ ಮೊದಲನೇ ಚೀಟು ಬಿದ್ದ ಕೆಹಾತ್ಯರ ಗೋತ್ರಗಳಲ್ಲಿ ಇರುವ ಆರೋನನ ಮಕ್ಕಳಿಗೆ ಯೂದನ ಮಕ್ಕಳ ಗೋತ್ರದಲ್ಲಿಯೂ ಸಿಮೆಯೋನನ ಮಕ್ಕಳ ಗೋತ್ರದಲ್ಲಿಯೂ ಕೊಡಲ್ಪಟ್ಟ ಪಟ್ಟಣಗಳ ಹೆಸರುಗಳು

10ಯಾವವಂದರೆ--ಲೇವಿ ಕುಲದವರೂ ಕೆಹಾತನ ಗೋತ್ರದವರೂ ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದದ್ದರಿಂದ

11ಯೂದನ ಬೆಟ್ಟಗಳಲ್ಲಿರುವ ಅನಾಕನ ತಂದೆಯಾದ ಅರ್ಬನ ಹೆಸರಿನ ಪಟ್ಟಣ ಹೆಬ್ರೋ ನನ್ನೂ ಅದರ ಸುತ್ತಲಿರುವ ಉಪನಗರಗಳನ್ನೂ ಅವ ರಿಗೆ ಕೊಟ್ಟರು.

ಯೆಹೋಶುವ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी