ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು.
37ಕುರಿಗಳಿಂದ ಕರ್ತನಿಗೆ ಕೊಡ ಲ್ಪಟ್ಟ ಕಪ್ಪವು ಆರು ನೂರ ಎಪ್ಪತ್ತೈದು;
38ದನಗಳು ಮೂವತ್ತಾರು ಸಾವಿರ, ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಎಪ್ಪತ್ತೆರಡು.
39ಕತ್ತೆಗಳು ಮೂವತ್ತು ಸಾವಿರದ ಐನೂರು; ಅವುಗಳಿಂದ ಕರ್ತನಿಗೆ ಉಂಟಾದ ಕಪ್ಪವು ಅರವತ್ತೊಂದು.
40ಜನರು ಹದಿನಾರು ಸಾವಿರ; ಅವರಿಂದ ಕರ್ತನಿಗೆ ಉಂಟಾದ ಕಪ್ಪವು ಮೂವತ್ತೆರಡು ಜನ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ