ಯೆರೆಮಿಯ 19:7

ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 19

5ತಮ್ಮ ಮಕ್ಕಳನ್ನು ಬಾಳನಿಗೆ ದಹನ ಬಲಿಗಳಾಗಿ ಬೆಂಕಿಯಲ್ಲಿ ಸುಡುವದಕ್ಕೆ ಬಾಳನ ಉನ್ನತ ಸ್ಥಳಗಳನ್ನು ಕಟ್ಟಿದ್ದಾರೆ. ಇಂಥದ್ದನ್ನು ನಾನು ಆಜ್ಞಾ ಪಿಸಲಿಲ್ಲ, ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.

6ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.

7ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.

8ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು.

9ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.

ಯೆರೆಮಿಯ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी