ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
52ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.
53ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ