ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
4ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.
5ಸಮುದ್ರತೀರದ ನಿವಾಸಿಗಳಾದ ಕೆರೇತ್ಯರ ಜನಾಂಗಕ್ಕೆ ಅಯ್ಯೋ! ಕರ್ತನ ವಾಕ್ಯವು ನಿಮಗೆ ವಿರೋಧವಾಗಿದೆ; ಓ ಕಾನಾನೇ, ಫಿಲಿಷ್ಟಿಯರ ದೇಶವೇ, ನಿವಾಸಿಯೇ ಇಲ್ಲದ ಹಾಗೆ ನಿನ್ನನ್ನು ನಾಶಮಾಡುವೆನು.
6ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.
7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
8ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ