ಯೆರೆಮಿಯ 31:38

ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 31

36ಈ ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.

37ಕರ್ತನು ಹೀಗೆ ಹೇಳುತ್ತಾನೆ--ಮೇಲಿರುವ ಆಕಾಶವನ್ನು ಅಳೆಯುವ ದಕ್ಕಾದರೆ, ಕೆಳಗಿರುವ ಭೂಮಿಯ ಅಸ್ತಿವಾರಗಳನ್ನು ಶೋಧಿಸುವದಕ್ಕಾದರೆ, ನಾನು ಸಹ ಇಸ್ರಾಯೇಲಿನ ಸಂತಾನವನ್ನೆಲ್ಲಾ ಅವರು ಮಾಡಿದ್ದೆಲ್ಲಾದರ ನಿಮಿತ್ತ ತೆಗೆದು ಬಿಡುವೆನೆಂದು ಕರ್ತನು ಅನ್ನುತ್ತಾನೆ.

38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.

39ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್‌ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.

40ಹೆಣಗಳ ತಗ್ಗೆಲ್ಲವೂ ಬೂದಿಯೂ ಹೊಲಗಳೆಲ್ಲವೂ ಕಿದ್ರೋನ್‌ ಹಳ್ಳದ ವರೆಗೂ ಪೂರ್ವದಿಕ್ಕಿನಲ್ಲಿರುವ ಕುದುರೆ ಬಾಗಲಿನ ಮೂಲೆಯವರೆಗೂ ಕರ್ತನಿಗೆ ಪರಿಶುದ್ಧವಾಗುವವು; ಅದು ಕೀಳಲ್ಪಡುವದಿಲ್ಲ, ಇಲ್ಲವೆ ಇನ್ನು ಎಂದೆಂದಿಗೂ ಕೆಡವಲ್ಪಡುವದಿಲ್ಲ.

ಯೆರೆಮಿಯ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी