ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು.
23ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು.
24ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು.
25ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು.
26ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು; ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ. ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು
27ಮಾಚನು, ಯಾವಿಾನನು, ಏಕೆರೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ