ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
21ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
23ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
24ನಿಮ್ಮನ್ನು ಕರೆಯು ವಾತನು ನಂಬಿಗಸ್ತನು. ಆತನು ತನ್ನ ಕಾರ್ಯವನ್ನು ಸಾಧಿಸುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ