ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
17ಪರನಿಗೂ ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸ ಬೇಡ; ವಿಧವೆಯ ವಸ್ತ್ರವನ್ನು ಒತ್ತೆಯಾಗಿ ತಕ್ಕೊಳ್ಳಬೇಡ.
19ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ ಅಲ್ಲಿ ಸಿವುಡನ್ನು ಮರೆತುಬಿಟ್ಟರೆ ಅದನ್ನು ತಕ್ಕೊಳ್ಳುವದಕ್ಕೆ ತಿರುಗಿಕೊಳ್ಳಬಾರದು; ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸುವ ಹಾಗೆ ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
20ನಿನ್ನ ಇಪ್ಪೆಗಳನ್ನು ಬಡಿದರೆ ಮಿಕ್ಕಿದ್ದನ್ನು ಆರಿಸ ಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧ ವೆಗೂ ಇರಲಿ.
21ನಿನ್ನ ದ್ರಾಕ್ಷೇತೋಟದಲ್ಲಿ ಕೂಡಿ ಸಿದರೆ ಮಿಕ್ಕಿದ್ದನ್ನು ಆರಿಸಬೇಡ; ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ