ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
7ದೇವರಿಗೋಸ್ಕರ ನೀವು ದುಷ್ಟತನದಿಂದ ಮಾತನಾಡುವಿರೋ? ಆತನಿಗೋ ಸ್ಕರ ಮೋಸದ ನುಡಿಗಳನ್ನಾಡುವಿರೋ?
8ಆತನ ಮುಖ ದಾಕ್ಷಿಣ್ಯವನ್ನು ನೀವು ಅಂಗೀಕರಿಸುವಿರೋ? ದೇವರಿಗೋಸ್ಕರ ತರ್ಕ ಮಾಡುವಿರೋ?
9ಆತನು ನಿಮ್ಮನ್ನು ಶೋಧಿಸುವದು ಒಳ್ಳೇದೋ? ಅಥವಾ ಒಬ್ಬ ಮನುಷ್ಯನು ಇನ್ನೊಬ್ಬನನ್ನು ಗೇಲಿಮಾಡುವ ಪ್ರಕಾರ ನೀವೂ ಆತನನ್ನು ಗೇಲಿಮಾಡುವಿರೋ?
10ನೀವು ಅಂತರಂಗದಲ್ಲಿ ಮುಖ ದಾಕ್ಷಿಣ್ಯಗಳನ್ನು ಅಂಗೀಕರಿ ಸಿದರೆ ಆತನು ನಿಮ್ಮನ್ನು ಖಂಡಿತವಾಗಿಯೂ ದೂಷಿ ಸುವನು.
11ಆತನ ಘನತೆಯು ನಿಮ್ಮನ್ನು ಹೆದರಿಸು ವದಿಲ್ಲವೋ? ಆತನ ಭೀತಿಯು ನಿಮ್ಮ ಮೇಲೆ ಬೀಳುವ ದಿಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ