೨ ತಿಮೊಥೆಯನಿಗೆ 4:18

ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.

ಸಂದರ್ಭದೊಂದಿಗೆ ಓದಿ · ೨ ತಿಮೊಥೆಯನಿಗೆ 4

16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.

17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

18ನನ್ನನ್ನು ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ತಪ್ಪಿಸಿ ತನ್ನ ಪರಲೋಕರಾಜ್ಯಕ್ಕೆ ನನ್ನನ್ನು ಕಾಪಾಡು ವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ. ಆಮೆನ್‌.

19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.

20ಎರಸ್ತನು ಕೊರಿಂಥದಲ್ಲಿ ನಿಂತನು. ಆದರೆ ತ್ರೊಫಿಮನು ಅಸೌಖ್ಯವಾಗಿದ್ದದರಿಂದ ಅವ ನನ್ನು ನಾನು ಮಿಲೇತದಲ್ಲಿ ಬಿಟ್ಟೆನು.

೨ ತಿಮೊಥೆಯನಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी