೧ ಕೊರಿಂಥದವರಿಗೆ 10:11

ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 10

9ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು.

10ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ.

11ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.

12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.

13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ

೧ ಕೊರಿಂಥದವರಿಗೆ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी