ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
5ಮೂಢನ ಮೂರ್ಖ ತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನ ದೃಷ್ಟಿ ಯಲ್ಲಿ ಅವನು ಜ್ಞಾನಿಯಾದಾನು.
6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ಪಾದಗಳನ್ನು ಕಡಿದು ಕೇಡನ್ನು ಕುಡಿಯುತ್ತಾನೆ.
7ಕುಂಟನ ಕಾಲು ಗಳು ಸಮವಲ್ಲ; ಹಾಗೆಯೇ ಬುದ್ಧಿಹೀನರ ಬಾಯಲ್ಲಿ ಸಾಮ್ಯವು ಇರುತ್ತದೆ.
8ಕವಣಿಯಲ್ಲಿ ಕಲ್ಲನ್ನು ಕಟ್ಟುವವನ ಹಾಗೆಯೇ ಮೂಢನಿಗೆ ಮಾನಕೊಡುವವನು ಇರು ವನು.
9ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ