ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
34ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
36ಇಗೋ, ಬಂಜೆಯೆಂದು ಕರೆಯಲ್ಪಟ್ಟ ನಿನ್ನ ಬಂಧುವಾದ ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಮಗನನ್ನು ಗರ್ಭಧರಿಸಿದ್ದಾಳೆ. ಆಕೆಗೆ ಇದು ಆರನೆಯ ತಿಂಗಳು.
37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
38ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ