ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ?
11ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ.
12ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
13ಯಾವನು ಆತನಿಗೆ ಭೂಮಿಯ ಮೇಲೆ ಅಧಿಕಾರ ಕೊಟ್ಟಿದ್ದಾನೆ? ಇಲ್ಲವೆ ಆತನಿಗೆ ಸರ್ವಲೋಕವನ್ನು ಉಂಟುಮಾಡಿದ್ದಾನೆ?
14ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;
15ಶರೀರಗಳೆಲ್ಲಾ ಒಟ್ಟಾಗಿ ನಾಶವಾಗು ವವು. ಮತ್ತು ಮನುಷ್ಯನು ದೂಳಿಗೆ ತಿರುಗುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ