ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
8ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
9ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು.
10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
11ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
12ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ