ನಾಶವಾಗಲಿರುವ ಕಡೇ ಶತ್ರುವು ಮರಣ.
24ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.
25ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
26ನಾಶವಾಗಲಿರುವ ಕಡೇ ಶತ್ರುವು ಮರಣ.
27ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
28ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ