ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
7ಆದರೂ ಪಶುಗಳನ್ನು ಕೇಳು. ಅವು ನಿನಗೆ ಬೋಧಿ ಸುವವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವವು.
8ಅಥವಾ ಭೂಮಿಯ ಸಂಗಡ ಮಾತ ನಾಡು; ಅದು ನಿನಗೆ ಬೋಧಿಸುವದು; ಸಮುದ್ರದ ವಿಾನುಗಳು ನಿನಗೆ ವಿವರಿಸುವವು.
9ಕರ್ತನ ಕೈ ಇದನ್ನು ಮಾಡಿತೆಂದು ಇವೆಲ್ಲವುಗಳಲ್ಲಿ ತಿಳಿಯದಿರು ವದು ಯಾವದು?
10ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ