ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
37ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು
38ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು.
39ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು,
40ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ