ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
16ನೀನು ಕರ್ತನ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ ಮಾತಿನ ವಿಷಯದಲ್ಲಿ ನಾವು ನಿನ್ನನ್ನು ಕೇಳುವದಿಲ್ಲ.
18ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.
20ಆಗ ಯೆರೆ ವಿಾಯನು ಗಂಡಸರಿಗೂ ಹೆಂಗಸರಿಗೂ ತನಗೆ ಉತ್ತರ ವನ್ನು ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನಂದರೆ--
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ