ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.
26ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.
28ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.
29ಲಾಬಾನನು ತನ್ನ ಮಗಳಾದ ರಾಹೇಲಳಿಗೆ ತನ್ನ ದಾಸಿಯಾದ ಬಿಲ್ಹಳನ್ನು ದಾಸಿ ಯಾಗಿ ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ