ಆದಿಕಾಂಡ 39:11

ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 39

9ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.

10ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.

11ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.

12ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.

13ಅವನು ತನ್ನ ವಸ್ತ್ರ ವನ್ನು ತನ್ನ ಕೈಯಲ್ಲಿ ಬಿಟ್ಟುಬಿಟ್ಟದ್ದನ್ನೂ ಹೊರಗೆ ಓಡಿಹೋದದನ್ನೂ ಅವಳು ಕಂಡು

ಆದಿಕಾಂಡ 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी