ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.
27ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
28ಮೂರು ವರುಷಗಳ ಅಂತ್ಯದಲ್ಲಿ ಅಂದರೆ ಅದೇ ವರುಷದಲ್ಲಿ ನಿನಗೆ ಸಿಕ್ಕಿದ ಹುಟ್ಟುವಳಿಯ ದಶಮ ಭಾಗವನ್ನೆಲ್ಲಾ ಹೊರಗೆ ತಂದು ನಿನ್ನ ಬಾಗಲುಗಳಲ್ಲಿ ಇಟ್ಟುಬಿಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ