ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
19ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟು ಕೊಂಡು ಆಲೋಚಿಸುತ್ತಿದ್ದಳು.
21ಶಿಶುವಿಗೆ ಸುನ್ನತಿ ಮಾಡಿಸುವದಕ್ಕಾಗಿ ಎಂಟು ದಿನಗಳು ಕಳೆದ ಮೇಲೆ ಆತನನ್ನು ಗರ್ಭಧರಿಸು ವದಕ್ಕಿಂತ ಮುಂಚಿತವಾಗಿ ದೂತನು ಹೆಸರಿಟ್ಟಂತೆಯೇ ಆತನು ಯೇಸು ಎಂದು ಕರೆಯಲ್ಪಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ