ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
19ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
20ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
21ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
22ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ;
23ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ