ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.
4ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.
5ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.
6ಆತನು ಬಲದಲ್ಲಿಯೂ ಜ್ಞಾನದಲ್ಲಿಯೂ ಪರಾಕ್ರಮಿಯಾಗಿದ್ದಾನೆ. ದುಷ್ಟರ ಜೀವವನ್ನು ಆತನು ಕಾಪಾಡುವದಿಲ್ಲ. ಆದರೆ ಬಡವ ರಿಗೆ ಸರಿಯಾದದ್ದನ್ನು ಕೊಡುತ್ತಾನೆ.
8ಆದರೆ ಸಂಕೋಲೆ ಗಳಿಂದ ಕಟ್ಟಲ್ಪಟ್ಟಿದ್ದಾರೆ. ಬಾಧೆಯ ಬಂಧಗಳಿಂದ ಹಿಡಿಯಲ್ಪಟ್ಟಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ