ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
16ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;
17ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.
18ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ