ಯೆರೆಮಿಯ 25:8

ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--

ಸಂದರ್ಭದೊಂದಿಗೆ ಓದಿ · ಯೆರೆಮಿಯ 25

6ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು.

7ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.

8ಆದದರಿಂದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--

9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.

10ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.

ಯೆರೆಮಿಯ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी