ಮತ್ತಾಯನು 5:16

ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.

ಸಂದರ್ಭದೊಂದಿಗೆ ಓದಿ · ಮತ್ತಾಯನು 5

14ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.

15ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.

16ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.

17ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.

18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಮತ್ತಾಯನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी