ಅಪೊಸ್ತಲರ ಕೃತ್ಯಗಳು 26:8

ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 26

6ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ.

7ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ.

8ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ?

9ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.

10ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು.

ಅಪೊಸ್ತಲರ ಕೃತ್ಯಗಳು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी