ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
6ನೀವು ಉಣ್ಣುವ ಆಹಾರವನ್ನು ಅವ ರಿಂದ ಹಣಕ್ಕೆ ತಕ್ಕೊಳ್ಳಬೇಕು; ಕುಡಿಯುವ ನೀರನ್ನು ಸಹ ಅವರಿಂದ ಹಣಕ್ಕೆ ತಕ್ಕೊಳ್ಳಬೇಕು.
8ಈ ಪ್ರಕಾರ ನಾವು ಸೇಯಾರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಬೈಲಿನ ಮಾರ್ಗವಾಗಿ ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳ ಮುಂದಾಗಿ ದಾಟಿ ತಿರುಗಿಕೊಂಡು ಮೋವಾಬಿನ ಅರಣ್ಯದ ಮಾರ್ಗವಾಗಿ ಹಾದು ಹೋದೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ