ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ