ಗಲಾತ್ಯದವರಿಗೆ 5:26

ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 5

24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.

25ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.

26ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.

ಗಲಾತ್ಯದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी