ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
18ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು
19ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು.
20ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು.
21ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
22ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ